ಸಂಗಂ ಯುಗ

ಸಂಗಂ ಯುಗ :-
1.“ ಸಂಗಂ “ ಎಂಬ ಪದದ ಅರ್ಥ “ ಒಟ್ಟು ಗೂಡುವುದು “ ಅಥವಾ “ ಸಂಘಟನೆ “
2. ಸಂಗಂ ಎಂಬುದು ಭೌದ್ಧರ “ ಸಂಘ “ ಎಂಬ ಪದದಿಂದ ಬಂದಿದೆ .
3. ಸಂಗಂ ಗಳು ಪಾಂಡ್ಯ ರಾಜಧಾನಿಯಾದ ವೇಗೈ ನದಿಯ ದಡದ ಮೇಲಿರು ಮಧುರೇಯಲ್ಲಿ ರಾಜಾಶ್ರಯ ಪಡೆದಿತ್ತು .
4. ತಮಿಳು ಸಂಪ್ರಾದಾಯದಂತೆ ಮೂರು ಸಂಘಗಳಿದ್ದವು 
5. ಈ ಸಂಘ ಕ್ರಿ.ಶ. ಆರಂಭದ ಕಾಲದಲ್ಲಿತ್ತು .
6. ಸಂಗಂ ಸಾಹಿತ್ಯ - ತಮಿಳುನಾಡಿನ ಪ್ರಾಚೀನ ಇತಿಹಾಸದ ಮೂಲ ಆಧಾರವಾಗಿದೆ .
7. ಈ ಕಾಲದ ಪ್ರಸಿದ್ಧ ಕೃತಿಗಳು - “ ಪತ್ ಪಾಟ್ಟ್ “ ಹಾಗೂ “ ಎಟ್ಟುತ್ತೊಗೈ “
8. ಈ ಕಾಲದ ಮಹತ್ವದ ವ್ಯಾಕರಣ ಗ್ರಂಥ - “ ತೋಳ್ ಕಾಪ್ಫಿಯಂ “
9. ದಕ್ಷಿಣ ಬಾರತದ ಚರಿತ್ರೆಯು - ಪಾಂಡ್ಯರು , ಚೇರ ಹಾಗೂ ಚೋಳ ರೆಂಬ ಮೂರು ತಮಿಳು ರಾಜ ವಂಶಗಳಿಂದ ಪ್ರಾರಂಭವಾಗುತ್ತದೆ .
10. ದಕ್ಷಿಣ ಬಾರತದ ದ್ರಾವಿಡ ಭಾಷೆಗಳಲ್ಲಿ ಅತ್ಯಂತ ಪ್ರಾಚೀನ ಭಾಷೆ “ ತಮಿಳು “ ಈ ರಾಜಮನೆತನದ ಭಾಷೆಯಾಗಿತ್ತು .
11. ತಮಿಳು ಭಾಷೆಯ ಪಿತಾಮಹಾ - “ ಅಗಸ್ತ್ಯ “ .
12. ತಮಿಳು ಭಾಷೆಯ ಪ್ರಥಮ ವೈಯಾಕರಣಿ - “ ಅಗಸ್ತ್ಯ “
13. ಅಗಸ್ತ್ಯ ಈ ಪ್ರದೇಶದಲ್ಲಿ ನೆಲೆಸಿದ್ದ - ಉತ್ತರದಿಂದ ಬಂದು ದಕ್ಷಿಣದ “ ಪೋಟಿಯಲ್ “ ಎಂಬಲ್ಲಿ ನೆಲೆಸಿದ್ದ .
14 ತಮಿಳು ಭಾಷೆಯ ಪ್ರಾರಂಭದ ಕಾಲವನ್ನು - “ ಸಂಗಂ ಯುಗ “ ಎಂದು ಕರೆಯಲಾಗಿದೆ .
15 ದಕ್ಷಿಣ ಭಾರತದ ತಮಿಳ್ ಗಮ್ ಅಥವಾ ತಮಿಳ್ ಹಮ್ ನ ಮಧುರೆಯಲ್ಲಿ ಸೇರಿ ಸಾಹಿತ್ಯದ ಸುತ್ತ ಹೆಣೆದ ಕವಿ ಕವಿ ಕೂಟವೆ - “ ಸಂಗಂ “
16. ಸಂಗಂ - ಎಂದರೆ ಮಧುರೆಯಲ್ಲಿದ್ದ ಒಂದು ಸಾಹಿತ್ಯ ಒಕ್ಕೂಟ ಅಥವಾ ದಾರ್ಶನಿಕ ಸಂಸ್ಥೆ ಎಂದರ್ಥ

Post a Comment

0 Comments