ಸಮಾಜ ವಿಜ್ಞಾನ ಬೋಧನಾ ಶಾಸ್ತ್ರದ ಪ್ರಶ್ನೋತ್ತರಗಳು

ಸಮಾಜ ವಿಜ್ಞಾನ ಬೋಧನಾ ಶಾಸ್ತ್ರದ ಪ್ರಶ್ನೋತ್ತರಗಳು

1) ಇತಿಹಾಸ ವೈಜ್ಞಾನಿಕ ಅಧ್ಯಯನ ಮತ್ತು ಗತಕಾಲದ ಸಂಪೂರ್ಣ ಅಧ್ಯಯನ ಎಂದವರು? 
*ಘೋಶ್*

2) ಕಾಲ, ಸ್ಥಳ, ಮತ್ತು ಸಮಾಜದ,  ಪ್ರಜ್ಞೆಯನ್ನು ಮೂಡಿಸುವ ವಿಷಯ?
 *ಇತಿಹಾಸ*

3) ಘಟನೆಗಳು ಮತ್ತು ವರ್ಷವನ್ನು ಪ್ರಸ್ತುತ ದಿಂದ ಹಿಂದಕ್ಕೆ ಕ್ರಮಾನುಗತವಾಗಿ ಪ್ರತಿನಿಧಿಸುವ ಕಾಲರೇಖೆ? 
 *ಪ್ರತಿಗಾಮಿ ಕಾಲರೇಖೆ*

4) ಹೋಲಿಸುವುದು ಮತ್ತು ವ್ಯತ್ಯಾಸುವುನು ಎಂಬ ನಿರ್ದಿಷ್ಟ ಕವು ಕಂಡುಬರುವ ಬೋಧನ ಉದ್ದೇಶ? 
 *ತಿಳುವಳಿಕೆ*

5) ರಾಷ್ಟ್ರೀಯ ಭಾವೈಕ್ಯತೆಯನ್ನು ವಿದ್ಯಾರ್ಥಿಗಳಲ್ಲಿ ಬೆಳೆಸಲು ಸಹಾಯಕವಾಗುವ ವಿಷಯ? 
 *ಇತಿಹಾಸ*

6) ಯೋಜನಾ ವಿಧಾನದ ಕಡೆಯ ಹಂತವೆಂದರೆ? 
 *ಯೋಜನೆಯನ್ನು ದಾಖಲಿಸುವುದು*

7) ಸಮಸ್ಯೆ ಪರಿಹಾರ ವಿಧಾನದ ಮೊದಲ ಹಂತವೆಂದರೆ? 
 *ಸಮಸ್ಯೆಯನ್ನು ಗುರುತಿಸುವುದು*

8) ಯೋಜನಾ ವಿಧಾನವನ್ನು ಅಭಿವೃದ್ಧಿಪಡಿಸಿ ಮತ್ತು ಪರಿಪೂರ್ಣ ಗೊಳಿಸಿದವರು? 
 *ಕಿಲ್ ಪ್ಯಾಟ್ರಿಕ್*

9)ತಮ್ಮ ಸ್ಥಳ, ಪರ್ವತಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಗೌರವವನ್ನು ವೃದ್ಧಿಸಲು ಸಹಾಯ ಮಾಡುವ ಭೂಗೋಳಶಾಸ್ತ್ರದ ಬೋಧನಾ ವಿಧಾನ? 
 *ಪ್ರಾಂತೀಯ ವಿಧಾನ*

10) ಕಲಿಕಾರ್ಥಿ ತಮ್ಮ ಬಾಹ್ಯ  ಸ್ಥಿತಿಯ ನಡುವಿನ ಪ್ರತಿಕ್ರಿಯಾತ್ಮಕ ಪರಿಸರವನ್ನು ಹೀಗೆಂದು ಕರೆಯಬಹುದು? 
 *ಕಲಿವಿನ ಅನುಭವಗಳು*

11) ಪ್ರೇಕ್ಷಪಿತ ಸಲಕರಣೆಗಳ ಉದಾಹರಣೆ? 
 *ಸ್ಲ್ಯಡ್*

12) ಇತ್ತೀಚಿನ ವಿದ್ಯಮಾನಗಳನ್ನು ಪ್ರದರ್ಶಿಸಲು ಬಳಸುವ ಸಾಧನ? 
 *ಬುಲೆಟಿನ್ ಬೋರ್ಡ್/ ವಾರ್ತಾ ಫಲಕ*

13) ಸಮಾಜ ವಿಜ್ಞಾನ ವಿಷಯವನ್ನು ನಿರಂತರ ವೃತ್ತವಾಗಿ ವ್ಯವಸ್ಥೆಗೊಳಿಸುವ ವ್ಯವಸ್ಥೆ? 
 *ಘಟಕ ಮಾರ್ಗ*

14) ಸಂಘಟಿತ ತೀರ್ಮಾನ ತೆಗೆದುಕೊಳ್ಳುವ ಸೂಕ್ತ ವಿಧಾನ ಎಂದರೆ? 
 *ಚರ್ಚಾ ವಿಧಾನ*

15) ಮೂರು ಆಯಾಮಗಳ ಬೋಧನಾ ಸಲಕರಣೆ ಉದಾಹರಣೆ? 
 *ಮಾದರಿ*

16) ವಿದ್ಯಾರ್ಥಿಗಳಲ್ಲಿ ಸ್ಥಳದ ಸಂಬಂಧವನ್ನು ವೃದ್ಧಿಗೊಳಿಸಲು ಸಹಾಯ ಮಾಡುವ ಸಾಧನೆಯೆಂದರೆ? 
*ಭೂಪಟಗಳು*

17) ವಿದ್ಯಾರ್ಥಿಗಳಲ್ಲಿ ಕಾಲ ಮತ್ತು ಸ್ಥಳದ ಬಗ್ಗೆ ಪ್ರಜ್ಞೆಯನ್ನು ವೃದ್ಧಿಸಲು ಇತಿಹಾಸವನ್ನು ಈ ವಿಷಯ ದೊಂದಿಗೆ ಸಹಸಂಬಂಧ ಹೊಂದಿರಬೇಕು? 
 *ಭೂಗೋಳಶಾಸ್ತ್ರ*

18) ವಿದ್ಯಾರ್ಥಿಗಳಲ್ಲಿ ಕಲಿಕೆಯ ಮಟ್ಟವನ್ನು ಅಳೆಯುವ ಪರೀಕ್ಷಣ ಎಂದರೆ? 
 *ಸಾಧನ ಪರೀಕ್ಷೆ*

19 ಕಲಿಕಾರ್ಥಿಯಲ್ಲಿ ಕಲಿಕೆಯ ಕೊರತೆ ಮತ್ತು ಸಮಸ್ಯೆಗಳನ್ನು ಪತ್ತೆಹಚ್ಚಲು ಸಹಾಯಮಾಡುವ ಪರೀಕ್ಷೆ? 
 *ನೈದಾನಿಕ ಪರೀಕ್ಷೆ*

20) ಸ್ಪರ್ಧಾತ್ಮಕ ಸಹಕಾರ, ಒಪ್ಪಂದ. ಮತ್ತು ನಿರ್ದೇಶಿತ ಉದ್ದೇಶಗಳನ್ನು ಹೊಂದಿರುವ ಬೋಧನಾ ವಿಧಾನ? 
 *ಚರ್ಚಾ ವಿಧಾನ

Post a Comment

0 Comments