ಸಾಮಾನ್ಯ ವಿಜ್ಞಾನ ಪ್ರಶ್ನೆಗಳು

ಸಾಮಾನ್ಯ ವಿಜ್ಞಾನ ಪ್ರಶ್ನೆಗಳು
 

 

1) ವಿಶ್ವದಲ್ಲಿ ಅತಿ ಹೆಚ್ಚಿನ
ಪ್ರಮಾಣದಲ್ಲಿರುವ ಮೂಲವಸ್ತು ಯಾವುದು ?...
     ಜಲಜನಕ ✅...

2) ಅತಿ ಹಗುರವಾದ ಲೋಹ ಯಾವುದು ?...
    ಲಿಥಿಯಂ ✅...

3) ಅತಿ ಭಾರವಾದ ಲೋಹ ಯಾವುದು?
ಒಸ್ಮೆನೆಯಂ ✅...

4) ಚಿನ್ನವನ್ನು ಶುದ್ಧೀಕರಿಸುವ ವಿಧಾನ
ಯಾವುದು?
    ಸೈನೈಡೇಶನ್ ✅...

5) ಅತಿ ಹಗುರವಾದ ಮೂಲವಸ್ತು ಯಾವುದು?
   ಜಲಜನಕ ✅...

6) ಭೂಮಿಯ ವಾತಾವರಣದಲ್ಲಿ ಅತಿಹೆಚ್ಚಿನ
ಪ್ರಮಾಣದಲ್ಲಿರುವ ಮೂಲವಸ್ತು ಯಾವುದು ?....
    ಸಾರಜನಕ ✅...

7) ಪ್ರೋಟಾನ್ ಕಂಡು ಹಿಡಿದವರು ಯಾರು ?...
  ರುದರ್ ಫರ್ಡ್ ✅...

8) ಭೂಮಿಯ ಮೇಲ್ಪದರಲ್ಲಿ ಅತಿ ಹೆಚ್ಚಿನ
ಪ್ರಮಾಣದಲ್ಲಿರುವ ಮೂಲವಸ್ತು ಯಾವುದು ?...
   ಆಮ್ಲಜನಕ ✅...

9) ನ್ಯೂಟ್ರಾನ್ ಗಳನ್ನು ಕಂಡು ಹಿಡಿದವರು
ಯಾರು ?....
  ಜೇಮ್ಸ್ ಚಾಡ್ ವಿಕ್ ✅...

10) ಎಲೆಕ್ಟ್ರಾನ್ ಗಳನ್ನು ಕಂಡು ಹಿಡಿದವರು
ಯಾರು?
   ಜೆ.ಜೆ.ಥಾಮ್ಸನ್ ✅...

11) ಒಂದು ಪರಮಾಣುವಿನಲ್ಲಿರುವ
ಪ್ರೋಟಾನ್ ಅಥವಾ ಎಲೆಕ್ಟ್ರಾನ್ ಗಳ
ಸಂಖ್ಯೆಯೇ -----?
  ಪರಮಾಣು ಸಂಖ್ಯೆ ✅...

12) ವಿಶ್ವದಲ್ಲಿ ಅತಿ ಹೆಚ್ಚು ದೊರೆಯುವ 2 ನೇ
ಮೂಲವಸ್ತು ಯಾವುದು ?...
 ಹೀಲಿಯಂ ✅...

13) ಮೂರ್ಖರ ಚಿನ್ನ ಎಂದು ಯಾವುದನ್ನು
ಕರೆಯುತ್ತಾರೆ ?...
     ಕಬ್ಬಿಣದ ಪೈರೆಟ್ಸ್ ✅...

14) ಪೌಂಟೆನ್ ಪೇನ್ ನ ನಿಬ್ ತಯಾರಿಸಲು -----
ಬಳಸುತ್ತಾರೆ ?....
      ಒಸ್ಮೆನಿಯಂ ✅...

15) ಪ್ರಾಚೀನ ಕಾಲದ ಮಾನವ ಮೊದಲ
ಬಳಸಿದ ಲೋಹ ಯಾವುದು ?...
      ತಾಮ್ರ ✅...

16) ಉದು ಕುಲುಮೆಯಿಂದ ಪಡೆದ ಕಬ್ಬಿಣ
ಯಾವುದು ?...
    ಬೀಡು ಕಬ್ಬಿಣ ✅...

17) ಚಾಲ್ಕೋಪೈರೇಟ್ ಎಂಬುದು ------- ದ
ಅದಿರು...
   ತಾಮ್ರದ ✅...

18) ಟಮೋಟದಲ್ಲಿರುವ ಆಮ್ಲ ಯಾವುದು?
     ಅಕ್ಸಾಲಿಕ್ ✅...

20) "ಆಮ್ಲಗಳ ರಾಜ" ಎಂದು ಯಾವ
ಆಮ್ಲವನ್ನು ಕರೆಯುವರು?
     ಸಲ್ಫೂರಿಕ್ ಆಮ್ಲ ✅...

21) ಕಾಸ್ಟಿಕ್ ಸೋಡದ ರಾಸಾಯನಿಕ
ಹೆಸರೇನು ?....
 ಸೋಡಿಯಂ ಹೈಡ್ರಾಕ್ಸೈಡ್ ✅...

22) "ಮಿಲ್ಖ್ ಆಫ್ ಮೆಗ್ನಿಷಿಯಂ" ಎಂದು
ಯಾವುದನ್ನು ಕರೆಯುವರು?
  ಮೆಗ್ನಿಷಿಯಂ ಹೈಡ್ರಾಕ್ಸೈಡ್ ✅...

23) ಅಡುಗೆ ಉಪ್ಪುವಿನ ರಾಸಾಯನಿಕ
ಹೆಸರೇನು?
   ಸೋಡಿಯಂ ಕ್ಲೋರೈಡ್ ✅...

24) ಗಡಸು ನೀರನ್ನು ಮೃದು ಮಾಡಲು -----
ಬಳಸುತ್ತಾರೆ?
 ಸೋಡಿಯಂ ಕಾರ್ಬೋನೆಟ್ ✅...

25) ಕೆಂಪು ಇರುವೆ ಕಚ್ಚಿದಾಗ ಉರಿಯಲು
ಕಾರಣವೇನು?
  ಪಾರ್ಮಿಕ್ ಆಮ್ಲ ✅...

26) ಗೋಧಿಯಲ್ಲಿರುವ ಆಮ್ಲ ಯಾವುದು?
   ಗ್ಲುಮಟಿಕ್ ✅...

27) ಪಾಲಾಕ್ ಸೊಪ್ಪುವಿನಲ್ಲಿರುವ ಆಮ್ಲ
ಯಾವುದು?
  ಪೋಲಿಕ್ ✅...

28) ಸಾರಜನಕ ಕಂಡು ಹಿಡಿದವರು ಯಾರು? 
    ರುದರ್ ಪೊರ್ಡ್ ✅...

29) ಆಮ್ಲಜನಕ ಕಂಡು ಹಿಡಿದವರು ಯಾರು?
ಜೋಸೆಫ್ ಪ್ರಿಸ್ಟೆ ✅...

30) ಗಾಳಿಯ ಆರ್ದತೆ ಅಳೆಯಲು ----
ಬಳಸುತ್ತಾರೆ?
   ಹೈಗ್ರೋಮೀಟರ್ ✅...

31) ಹೈಗ್ರೋಮೀಟರ್ ಅನ್ನು ----- ಎಂದು
ಕರೆಯುತ್ತಾರೆ?
ಸೈಕೋಮೀಟರ್ ✅...

32) ಯಾವುದರ ವಯಸ್ಸು ಪತ್ತೆಗೆ ಸಿ-14
ಪರೀಕ್ಷೆ ನಡೆಸುತ್ತಾರೆ?
   ಪಳೆಯುಳಿಕೆಗಳ ✅...

33) ಕೋಬಾಲ್ಟ್ 60 ಯನ್ನು ಯಾವ
ಚಿಕಿತ್ಸೆಯಲ್ಲಿ ಬಳಸುತ್ತಾರೆ?
    ಕ್ಯಾನ್ಸರ್ ✅...

34 ) ಡ್ಯುರಾಲುಮಿನಿಯಂ ಲೋಹವನ್ನು
ಯಾವುದರ ತಯಾರಿಕೆಯಲ್ಲಿ ಬಳಸುತ್ತಾರೆ?
ವಿಮಾನ ✅...

35) ನೀರಿನಲ್ಲಿ ಕರಗುವ ವಿಟಮಿನ್ ಗಳು
ಯಾವುವು?
    ಬಿ & ಸಿ ✅...

36) ರಿಕೆಟ್ಸ್ ರೋಗ ಯಾರಲ್ಲಿ ಕಂಡು
ಬರುವುದು? 
    ಮಕ್ಕಳಲ್ಲಿ ✅...

37) ಕಾಮನ ಬಿಲ್ಲಿನಲ್ಲಿ ಅತಿ ಹೆಚ್ಚು
ಬಾಗಿರುವ ಬಣ್ಣ ಯಾವುದು?
    ನೇರಳೆ ✅...

38) ಕಾಮನ ಬಿಲ್ಲಿನಲ್ಲಿ ಅತಿ ಕಡಿಮೆ ಬಾಗಿರುವ
ಬಣ್ಣ ಯಾವುದು?
   ಕೆಂಪು ✅...

39) ಆಲೂಗಡ್ಡೆ ಯಾವುದರ
ರೂಪಾಂತರವಾಗಿದೆ?
      ಬೇರು ✅...

40) ಮಾನವನ ದೇಹದ ಉದ್ದವಾದ ಮೂಳೆ
ಯಾವುದು?
ತೊಡೆಮೂಳೆ(ಫೀಮರ್)✅...

41) ವಯಸ್ಕರಲ್ಲಿ ಕೆಂಪು ರಕ್ತಕಣಗಳು
ಹುಟ್ಟುವ ಸ್ಥಳ ಯಾವುದು?
ಅಸ್ಥಿಮಜ್ಜೆ ✅...

42) ಲಿವರ್(ಯಕೃತ್)ನಲ್ಲಿ ಸಂಗ್ರಹವಾಗುವ
ವಿಟಮಿನ್ ಯಾವು?
ಎ & ಡಿ ✅...

43) ರಿಕೆಟ್ಸ್ ರೋಗ ತಗುಲುವ ಅಂಗ
ಯಾವುದು?
   ಮೂಳೆ ✅...

44) ವೈರಸ್ ಗಳು ----- ಯಿಂದ
ರೂಪಗೊಂಡಿರುತ್ತವೆ?
ಆರ್.ಎನ್.ಎ. ✅...

45) ತಾಮ್ರ & ತವರದ ಮಿಶ್ರಣ ಯಾವುದು?
   ಕಂಚು ✅...

46) ತಾಮ್ರ & ಸತುಗಳ ಮಿಶ್ರಣ ಯಾವುದು?
  ಹಿತ್ತಾಳೆ✅...

47) ಎಲ್ ಪಿ ಜಿ ಯಲ್ಲಿರುವ ಪ್ರಮುಖ ಅನಿಲಗಳು
ಯಾವುವು?
ಬ್ಯೂಟೆನ್ & ಪ್ರೋಫೆನ್ ✅...

48) ಚೆಲುವೆ ಪುಡಿಯ ರಾಸಾಯನಿಕ ಹೆಸರೇನು?
  ಕ್ಯಾಲ್ಸಿಯಂ ಆಕ್ಸಿಕ್ಲೋರೈಡ್ ✅...

49) ವನಸ್ಪತಿ ತುಪ್ಪ ತಯಾರಿಕೆಯಲ್ಲಿ
ಬಳಸುವ ಅನಿಲ ಯಾವುದು?
  ಜಲಜನಕ ✅...

50) ಕಾಯಿಗಳನ್ನು ಹಣ್ಣು ಮಾಡಲು ಬಳಸುವ
ರಾಸಾಯನಿಕ ಯಾವುದು?
 ಎಥಲಿನ್ ✅...

51) ಆಳಸಾಗರದಲ್ಲಿ ಉಸಿರಾಟಕ್ಕೆ
ಆಮ್ಲಜನಕದೊಂದಿಗೆ ಬಳಸುವ ಅನಿಲ
ಯಾವುದು?
  ಸಾರಜನಕ ✅...

52) ಭೂ ಚಿಪ್ಪಿನಲ್ಲಿ ಅಧಿಕವಾಗಿರುವ ಲೋಹ
ಯಾವುದು?
  ಅಲ್ಯೂಮೀನಿಯಂ ✅...

53) ಹಾರುವ ಬಲೂನ್ ಗಳಲ್ಲಿ ಬಳಸುವ ಅನಿಲ
ಯಾವುದು?
   ಹೀಲಿಯಂ ✅...

54) ಪರಿಶುದ್ಧವಾದ ಕಬ್ಬಿಣ ಯಾವುದು?
    ಮ್ಯಾಗ್ನಟೈಟ್ ✅...

55) ಅಗ್ನಿಶಾಮಕಗಳಲ್ಲಿ ಬಳಸುವ ಅನಿಲ
ಯಾವುದು?
ಕಾರ್ಬನ್ ಡೈ ಆಕ್ಸೈಡ್ ✅...

56) ಮೃದು ಪಾನಿಯಗಳಲ್ಲಿ ಬಳಸುವ ಅನಿಲ
ಯಾವುದು?
  ಕಾರ್ಬೋನಿಕ್ ಆಮ್ಲ ✅...

57) ಹಣ್ಣಿನ ರಸ ಸಂರಕ್ಷಿಸಲು ಬಳಸುವ
ರಾಸಾಯನಿಕ ಯಾವುದು?
ಸೋಡಿಯಂ ಬೆಂಜೋಯಿಟ್ ✅...

58) "ಆತ್ಮಹತ್ಯಾ ಚೀಲ"ಗಳೆಂದು ------
ಗಳನ್ನು ಕರೆಯುತ್ತಾರೆ?
  ಲೈಸೋಜೋಮ್ ✅...

59) ವಿಟಮಿನ್ ಎ ಕೊರತೆಯಿಂದ ----
ಬರುತ್ತದೆ?
 ಇರುಳು ಕುರುಡುತನ✅...

60) ಐಯೋಡಿನ್ ಕೊರತೆಯಿಂದ ಬರುವ ರೋಗ
ಯಾವುದು?
ಗಳಗಂಡ (ಗಾಯಿಟರ್)✅...

Post a Comment

0 Comments